Advertisement
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 192ನೇ ಸ್ಮರಣೋತ್ಸವ ಅಂಗವಾಗಿ ರಾಯಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಯಾರು ನಿಜವಾಗಿಯೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಡಿದರು ಎಂಬುದು ನಮ್ಮ ಮಕ್ಕಳಿಗೆ ತಿಳಿಯಬೇಕು. ಅದಕ್ಕಾಗಿ ಈ ವೀರರ ಪ್ರತಿಮೆಗಳನ್ನು ಸ್ಥಾಪಿಸಲು ಸೂಚಿಸುವುದಾಗಿ ಹೇಳಿದರು. Advertisement
ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ
11:47 PM Jan 26, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.