Advertisement

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ

02:43 PM Aug 01, 2021 | Team Udayavani |

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.

Advertisement

ಇಂದು (ಆ.01) ಬೆಂಗಳೂರಿನ ಪದ್ಮನಾಭನಗರ ಮನೆಯಲ್ಲಿ ದೊಡ್ಡಗೌಡರನ್ನು ಭೇಟಿ ಮಾಡಿದ ಸಿಎಂ,  ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ಶುಭಕೋರಿದರು.

ಈ ವೇಳೆ ಮಾಜಿ ಸಚಿವರಾದ ವಿ ಸೋಮಣ್ಣ, ಎಚ್ ಡಿ ರೇವಣ್ಣ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next