Advertisement
ಬಯೋಕಾನ್ ಸಂಸ್ಥೆಯ ಅಧ್ಯಕ್ಷೆ ಕಿರಣ್ ಮುಜುಂದಾರ್ ಷಾ ಬೆಂಗಳೂರಿನ ದಿ ಒಬೆರಾಯ್ ಹೊಟೇಲ್‌ನಲ್ಲಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡ ವಿಪ್ರೋ ಅಧ್ಯಕ್ಷ ಅಜೀಮ್ ಪ್ರೇಮ್ ಜಿ, ಮೋಹನ್‌ದಾಸ್ ಪೈ, ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಐಟಿ ದಿಗ್ಗಜ ಸಂಸ್ಥೆಗಳ ಪ್ರಮುಖರು, ಹಲವು ಗಂಭೀರ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.
Related Articles
Advertisement
ನಿರಂತರ ಮೂರು ಗಂಟೆಗಳ ಕಾಲ ಈ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಮುಂಬರುವ ದಿನಗಳಲ್ಲಿ ಸರ್ಕಾರ ಕೈಗೊಳ್ಳಬಹುದಾದ ಯೋಜನೆಗಳ ರೂಪುರೇಷೆ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.