Advertisement

ಫೆಬ್ರವರಿಯಲ್ಲೇ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ದತೆ

09:49 AM Nov 04, 2022 | Team Udayavani |

ಬೆಂಗಳೂರು: ರಾಜ್ಯ ಸರಕಾರ ಈ ಬಾರಿ ತನ್ನ ಬಜೆಟ್ ನ್ನು ಫೆಬ್ರವರಿ ತಿಂಗಳಲ್ಲೇ ಮಂಡನೆ ಮಾಡುವುದಕ್ಕೆ ನಿರ್ಧರಿಸಿದ್ದು, ಇದಕ್ಕೆ ಸಂಬಂಧಪಟ್ಟಂತೆ ಸಿದ್ಧತೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Advertisement

ಡಿಸೆಂಬರ್ ತಿಂಗಳಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಬಜೆಟ್ ಸಿದ್ಧತೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ:‘ಇದು ಮನೆ ಮಂದಿ ನೋಡುವ ಸಿನ್ಮಾ’: ಝೈದ್‌ ಖಾನ್‌ ರ ‘ಬನಾರಸ್‌’ ಇಂದು ತೆರೆಗೆ

ಬಸವರಾಜ್ ಬೊಮ್ಮಾಯಿ ಅವರಿಗೆ ಇದು ಈ ಅವಧಿಯ ಕೊನೆಯ ಬಜೆಟ್. ಜತೆಗೆ ಚುನಾವಣಾ ವರ್ಷವಾಗಿದೆ. ಹೀಗಾಗಿ ಜನಪ್ರಿಯ ಘೋಷಣೆಗಳಿಗೆ ಹೆಚ್ಚು ಒತ್ತು ನೀಡಲು ನಿರ್ಧರಿಸಲಾಗಿದೆ. ಜನಸಾಮಾನ್ಯರಿಗೆ ಹತ್ತಿರವಾಗುವ ಘೋಷಣೆಗಳು ಹೆಚ್ಚಿರಲಿವೆ.

Advertisement

Udayavani is now on Telegram. Click here to join our channel and stay updated with the latest news.

Next