Advertisement

ನೆರೆಪೀಡಿತ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಿಎಂ ಬೊಮ್ಮಾಯಿ ಸಭೆ

12:18 PM Aug 06, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಧ್ಯಾಹ್ನ 4 ಗಂಟೆಗೆ ನೆರೆಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

Advertisement

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಆರ್.ಟಿ ನಗರದ ಮನೆಯಿಂದ ನೇರಪೀಡತ ಜಿಲ್ಲೆಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಅತಿವೃಷ್ಠಿಯಿಂದಾದ ಹಾನಿ ಮತ್ತು ಪರಿಹಾರ ಕ್ರಮದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಮಂಕಿಪಾಕ್ಸ್‌ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟನೆ

ಇನ್ನೂ ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಹಾಗೂ ತಮ್ಮ ಜಿಲ್ಲೆಗಳಿಂದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next