Advertisement

ಕಾವೇರಿ ನಿವಾಸದಲ್ಲಿ ಬಿಎಸ್‌ವೈ ಭೇಟಿ ಮಾಡಿದ ಸಿಎಂ ಬೊಮ್ಮಾಯಿ‌

12:27 PM Jan 01, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

Advertisement

ಹೊಸ ವರ್ಷ ಹಿನ್ನೆಲೆ ನಿಕಟಪೂರ್ವ ಸಿಎಂ ಬಿಎಸ್‌ವೈ ಅವರನ್ನು ಹಾಲಿ ಸಿಎಂ ಬೊಮ್ಮಾಯಿ‌ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.

ಇದನ್ನೂ ಓದಿ:ನೇಕಾರರ ಕೌಶಲಾಭಿವೃದ್ಧಿಗೆ ಪ್ರತ್ಯೇಕ ಸಂಸ್ಥೆ ರಚನೆ

ದೇವಳ ಭೇಟಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸ ವರ್ಷದ ಅಂಗವಾಗಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಮುನಿರತ್ನ ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next