Advertisement

ಸಿಎಂ ಬೊಮ್ಮಾಯಿಗೆ ಕೋವಿಡ್ ಸೋಂಕು: ದಿಲ್ಲಿ ಪ್ರವಾಸ ರದ್ದು

09:29 AM Aug 06, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದಿಲ್ಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

Advertisement

ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಬೊಮ್ಮಾಯಿ ಅವರು ಎರಡು ದಿನಗಳ ದಿಲ್ಲಿ‌ ಪ್ರವಾಸ ನಿಗದಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ವರಿಷ್ಠರ ಭೇಟಿ ಮಾಡುವ ಸಾಧ್ಯತೆ ಇತ್ತು.

ಇದನ್ನೂ ಓದಿ:ಕೇಂದ್ರ ಸರಕಾರದ ಸಾಗರಮಾಲಾ ಯೋಜನೆ : ಹಂಗಾರಕಟ್ಟೆ – ಮಣಿಪಾಲ ಜಲಮಾರ್ಗ ಅಭಿವೃದ್ಧಿ

ಆದರೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಪ್ರವಾಸ ರದ್ದುಗೊಳಿಸಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ತಮ್ಮ ಸಂಪರ್ಕಕ್ಕೆ ಬಂದವರು ಪ್ರತ್ಯೇಕವಾಗಿ ಇರುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next