Advertisement

ಫೆ. 17ರಂದು ರಾಜ್ಯ ಬಜೆಟ್‌: ಸಿಎಂ ಬೊಮ್ಮಾಯಿ

12:48 AM Jan 11, 2023 | Team Udayavani |

ಹುಬ್ಬಳ್ಳಿ: ಫೆ. 17ರಂದು ರಾಜ್ಯದ 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತೇನೆ. ಉತ್ತರ ಕರ್ನಾಟಕಕ್ಕೆ ಕೊಡುಗೆ ಏನೆಂಬುದನ್ನು ಕಾಯ್ದು ನೋಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರೊಂದಿಗೆ ಮಾತನಾಡಿ, ರಾಜ್ಯ ಆಯವ್ಯಯ ಮಂಡನೆಗೆ ಸಿದ್ಧತೆ ನಡೆದಿದೆ.

ಉತ್ತರ ಕರ್ನಾಟಕಕ್ಕೆ ವಿಶೇಷ ಕೊಡುಗೆಯನ್ನು ಬಜೆಟ್‌ನಲ್ಲೇ ಘೋಷಿಸಲಾಗುವುದು.

ಜ.16ರಂದು ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ. ಈ ಸಭೆಯಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next