Advertisement

ಅಂತರರಾಜ್ಯ ಜಲ ವಿವಾದಗಳ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ ಬಸವರಾಜ ಬೊಮ್ಮಾಯಿ

11:04 AM Nov 10, 2021 | Team Udayavani |

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ನವದೆಹಲಿಗೆ ತೆರಳುವ ಮುನ್ನ  ಆರ್.ಟಿ.ನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ‌ ಅವರನ್ನು ಭೇಟಿ ಮಾಡಲು   ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್  ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next