Advertisement

ತಿರುಪತಿಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ: ವಸತಿ ಗೃಹ ಕಟ್ಟಡ ಪರಿಶೀಲನೆ

12:04 PM Aug 19, 2022 | Team Udayavani |

ತಿರುಪತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು.

Advertisement

ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.  ಯಡಿಯೂರಪ್ಪ , ಕಂದಾಯ ಸಚಿವ ಆರ್. ಅಶೋಕ್ , ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಮತ್ತು ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next