Advertisement

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ಬೊಮ್ಮಾಯಿ ದಂಪತಿ

11:25 AM Apr 13, 2023 | Team Udayavani |

ಕುಂದಾಪುರ: ಚುನಾವಣೆಗೂ ಮುನ್ನ ಮಹತ್ವ ಪಡೆದಿರುವ ದೇಗುಲ ಭೇಟಿ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

Advertisement

ಪತ್ನಿ ಚೆನ್ನಮ್ಮ ಜೊತೆ ಸಿಎಂ ಬೊಮ್ಮಾಯಿ ಆಗಮಿಸಿ ದೇವಸ್ಥಾನದ ಪ್ರಾಂಗಣದ ಗರುಡಗಂಬಕ್ಕೆ ಪೂಜೆ ಸಲ್ಲಿಸಿದರು.

ದಂಪತಿ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು. ದೇವಸ್ಥಾನದ ಭೇಟಿ ವೇಳೆ ಬಿಜೆಪಿಯ ಜಿಲ್ಲಾ ಮುಖಂಡರು ಸಿಎಂ ದಂಪತಿಗೆ ಸಾಥ್ ನೀಡಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next