Advertisement
ಬ್ಯಾಡಗಿ ತಾಲೂಕು ಶಿಡೇನೂರು ಗ್ರಾಮದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
Related Articles
Advertisement
ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಭೂ ಸ್ವಾದೀನಕ್ಕೆ ರೈತರ ವಿರೋಧ ಕುರಿತು ಪ್ರತಿಕ್ರಿಯಿಸಿದ ಅವರು, ಫಲವತ್ತಾದ ಭೂಮಿ ಇರೋ ಕಾರಣ ರೈತರು ವಿರೋಧ ಮಾಡಿದ್ದಾರೆ. ಎಲ್ಲಿ ಫಲವತ್ತಾದ ಭೂಮಿ ಇರುತ್ತೆ ಅದನ್ನು ತೆಗೆದುಕೊಳ್ಳದೆ, ಬಂಜರು ಭೂಮಿ ತೆಗೊಂಡು ಕೈಗಾರಿಕಾ ಕಾರಿಡಾರ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೇವೆ. ಅದಕ್ಕಾಗಿಯೇ ಬ್ಯಾಡಗಿ ಇಂಡಸ್ಟ್ರಿಯಲ್ ಕಾರಿಡಾರ್ ಗೆ ಭೂ ಸ್ವಾಧೀನ ಪ್ರಕ್ರಿಯೆ ಆದೇಶ ಹಿಂಪಡೆದಿದ್ದೇವೆ. ಹಾವೇರಿ ಜಿಲ್ಲೆಯಲ್ಲಿ ಬೇರೆ ಕಡೆ ಎಲ್ಲಿ ಕಾರಿಡಾರ್ ಮಾಡಬೇಕು ಈ ಬಗ್ಗೆ ಜಮೀನು ಹುಡುಕಲು ಡಿಸಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.