Advertisement

3ನೇ ರಾಜ್ಯ ಮಟ್ಟದ ಪಶು ಮೇಳವನ್ನು ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ

02:52 PM Feb 07, 2020 | Suhan S |

ಬೀದರ್ : ಪಶು ವಿಶ್ವವಿದ್ಯಾಲಯದ ಆವರಣದಲ್ಲಿ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿರುವ ಮೂರು ದಿನಗಳ 3ನೇ ರಾಜ್ಯ ಮಟ್ಟದ ಪಶು ಮೇಳವನ್ನು ಸಿಎಂ ಬಿಎಸ್ ಯಡಿಯೂರಪ್ಪ ಶುಕ್ರವಾರ ಉದ್ಘಾಟಿಸಿದರು.

Advertisement

ಅದ್ಧೂರಿಯಾಗಿ ನಡೆಯುತ್ತಿರುವ  ಮೂರನೇ ರಾಜ್ಯ ಮಟ್ಟದ ಪಶು ಮೇಳದಲ್ಲಿ ಹತ್ತು ಹಲುವು ವಿಶೇಷಗಳಿವೆ. ಮೇಳದಲ್ಲಿ ಜಾನುವಾರುಗಳು ಸೇರಿದಂತೆ ವಿವಿಧ ಪ್ರಾಣಿಗಳ ಪ್ರದರ್ಶನ ಇರಲಿದೆ. ಮೇಳದಲ್ಲಿರುವ ಜಾನುವರುಗಳಿಗೆ ಒಣ ಮೇವು, ಹಸಿ ಮೇವಿನ ವ್ಯವಸ್ಥೆಯನ್ನು ಮಾಡಲಾಗಿದೆ. ಇದರೊಂದಿಗೆ ಮನೋರಂಜನೆಯ ಕಾರ್ಯಕ್ರಮಗಳು ಜೊತೆ ಹಾಲು ಕರೆಯುವ ಸ್ಪರ್ಧೆ, ಶ್ವಾನ ಪ್ರದರ್ಶನ ಆಯೋಜಿಸಲಾಗಿದ್ದು, ರಾಜ್ಯದ ನಾನಾ ಭಾಗಗಳಿಂದ ರೈತ ಬಾಂಧವರು ಭಾಗವಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next