Advertisement

10 ಮತ್ತು 12ನೇ ತರಗತಿ ಆರಂಭದ ದಿನಾಂಕ ಪ್ರಕಟಿಸಿದ ಸಿಎಂ ಯಡಿಯೂರಪ್ಪ

01:39 PM Dec 19, 2020 | keerthan |

ಬೆಂಗಳೂರು: ಶಾಲಾರಂಭಕ್ಕೆ ನಿರ್ಧಾರ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಜ.1 ರಿಂದ 10 ಮತ್ತು 12ನೇ ತರಗತಿಯನ್ನು ಆರಂಭಿಸಲು ಹಸಿರು ನಿಶಾನೆ ತೋರಿದೆ.

Advertisement

ಶಿಕ್ಷಣ ಸಹಿತವಾಗಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಿದ್ದಾರೆ.

ಕೊರೊನಾ ನಿರ್ವಾಹಣಾ ತಾಂತ್ರಿಕ ಸಲಹಾ ಸಮಿತಿಯಂತೆ 10 ಮತ್ತು 12 ಅನ್ನು ಜನವರಿಯಿಂದ ಆರಂಭಿಸಲು ಸೂಚಿಸಿದೆ. ಅದರಂತೆ ಶಾಲಾರಂಭ ಮಾಡುತ್ತಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next