Advertisement
ಅವರು 11.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮೂಲಕ ಬೆಳ್ತಂಗಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 1ರಿಂದ 2 ಗಂಟೆಯ ತನಕ ಅಲ್ಲಿ ನೆರೆ ಹಾವಳಿಗೀಡಾದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.
Advertisement
ಇಂದು ದಕ್ಷಿಣ ಕನ್ನಡಕ್ಕೆ ಸಿಎಂ ಬಿಎಸ್‌ವೈ
01:57 AM Aug 12, 2019 | sudhir |
Advertisement
Udayavani is now on Telegram. Click here to join our channel and stay updated with the latest news.