Advertisement

ಕುಮಾರಸ್ವಾಮಿ ಕೋವಿಡ್ ನಿಂದ ಶೀಘ್ರ ಗುಣಮುಖವಾಗಲಿ : ಸಿಎಂ ಬಿಎಸ್ ವೈ ಹಾರೈಕೆ

12:14 PM Apr 17, 2021 | Team Udayavani |

ಬೆಂಗಳೂರು : ಮಾಜಿ ಮುಖ್ಯಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢ  ಪಟ್ಟ ಹಿನ್ನಲೆಯಲ್ಲಿ ಸೋಂಕಿನಿಂದ ಶೀಘ್ರ ಗುಣಮುಖವಾಗಲೆಂದು ಮುಖ್ಯಮಂತ್ರಿ ಯಡಿಯೂರಪ್ಪ ಆಶಿಸಿದ್ದಾರೆ.

Advertisement

ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದ ಬಗ್ಗೆ ತಿಳಿದ ಸಿಎಂ ಬಿಎಸ್ ವೈ, ಕುಮಾರಸ್ವಾಮಿ ಕೋವಿಡ್ ನಿಂದ ಶೀಘ್ರ ಗುಣಮುಖವಾಗಲೆಂದು ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿಯವರು ಕೋವಿಡ್ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ, ಸಂಪೂರ್ಣ ಚೇತರಿಸಿಕೊಂಡು ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಶನಿವಾರಯಷ್ಟೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಸೋಂಕು ತಗುಲಿದ ಬಗ್ಗೆ ಸ್ವತಃ ಕುಮಾರಸ್ವಾಮಿ ಅವರೇ ಹೇಳಿಕೊಂಡಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next