Advertisement
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಪ್ರಧಾನಿಯಾಗಿದ್ದ ಮನಮೋಹನ್ಸಿಂಗ್ ಅವರೇ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಪ್ರಸ್ತಾವ ತಿರಸ್ಕರಿಸಿದ್ದರು. ಸ್ವಾತಂತ್ರ್ಯ ಬಂದ ಮೇಲೆ ಯಾವುದೇ ಪ್ರತ್ಯೇಕ ಧರ್ಮ ಮಾನ್ಯತೆ ಕೊಟ್ಟಿಲ್ಲ ಎಂದರು. ಪ್ರತ್ಯೇಕ ಧರ್ಮ ವಿಚಾರದಲ್ಲಿ ವೀರಶೈವ ಮಹಾಸಭಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ಬದ್ಧ ಮಾ.23ರಂದು ಮಹಾಸಭಾ ಸಭೆ ಇದೆ. ಅಂದು ಏನು ತೀರ್ಮಾನವಾಗುತ್ತೋ ಅದಕ್ಕೆ ನಾವು ಬದ್ಧ ಎಂದು ಹೇಳಿದರು.