Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎಲ್ಲಿಯವರೆಗೆ ಬೊಮ್ಮಾಯಿಯವರು ಸಿಎಂ ಆಗಿರುತ್ತಾರೋ ಅಲ್ಲಿಯವರೆಗೆ ಬೆಂಬಲ ಇದ್ದೇ ಇರುತ್ತದೆ. 2023ರ ವರೆಗೆ ಅವರೇ ಮುಂದುವರೆಯುತ್ತಾರೆ. ಅಲ್ಲಿಯವರೆಗೂ ನಮ್ಮ ಬೆಂಬಲವಿದೆ.
Related Articles
Advertisement
ಆದರೆ, ಬೊಮ್ಮಾಯಿಯವರು ಅಂಥಹವರಲ್ಲ. ನಮ್ಮ ಬೇಡಿಕೆಗಳಿಗೆ ಸ್ಪಂದಿಸಿದ್ದಾರೆ. ಉತ್ತಮವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.