Advertisement
ರಾಮಕೃಷ್ಣ ಹೆಗಡೆ ಹಾಗೂ ಜೆ. ಎಚ್. ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅಮರನಾಥ ಶೆಟ್ಟಿ ಅವರು ಒಬ್ಬ ಸರಳ ಸಜ್ಜನ ರಾಜಕಾರಣಿ ಆಗಿದ್ದರು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Advertisement
ಮಾಜಿ ಸಚಿವ ಅಮರನಾಥ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
01:39 PM Jan 27, 2020 | Mithun PG |
Advertisement
Udayavani is now on Telegram. Click here to join our channel and stay updated with the latest news.