Advertisement

ರವಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಿಎಂ ಭೇಟಿ ರದ್ದು

09:13 AM Aug 11, 2019 | mahesh |

ದಕ್ಷಿಣ ಕನ್ನಡ ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸ ರದ್ದುಗೊಂಡಿದೆ. ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಬೇಕಿತ್ತು.

Advertisement

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರವಿವಾರ ಬೆಳಗಾವಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಮಂಗಳೂರು ಭೇಟಿ ರದ್ದು ಗೊಂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next