Advertisement

ಸಿಎಂ ಡ್ಯಾಶ್ ಬೋರ್ಡ್ ಗೆ ಚಾಲನೆ

06:19 PM Oct 05, 2021 | Team Udayavani |

ಬೆಂಗಳೂರು : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪ್ರಗತಿಯಲ್ಲಿ ಇರುವ ಯೋಜನೆಗಳ ಸ್ಥಿತಿಗತಿ ಕುರಿತು ಸಮಗ್ರ ಮಾಹಿತಿ ನೀಡುವ ಸಿಎಂ ಡ್ಯಾಶ್ ಬೋರ್ಡ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.

Advertisement

ಮುಖ್ಯಮಂತ್ರಿಗಳು ಸರ್ಕಾರದ ಯೋಜನೆಗಳನ್ನು ಮತ್ತು ಅವುಗಳ ಸ್ಥಿತಿಯನ್ನು ಆನ್ ಲೈನ್ ಮೂಲಕ ಅರಿಯಲು ಡ್ಯಾಶ್ ಬೋರ್ಡ್ ಅನುಕೂಲ ಕಲ್ಪಿಸುತ್ತದೆ.‌

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್  ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next