Advertisement
ವಿಧಾನಸೌಧದಲ್ಲಿ ಗುರುವಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸ ಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು. ಮುಕ್ತ ಮಾರುಕಟ್ಟೆಯಿಂದ ತೊಗರಿ ಬೇಳೆ ಖರೀದಿಸಲು ‘ಇ-ಪ್ರೊಕ್ಯೂರ್‌ವೆುಂಟ್’ ಪೋರ್ಟಲ್ ಮೂಲಕ ಇ- ಟೆಂಡರ್ ವ್ಯವಸ್ಥೆಗೆ ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ ಎಂದು ಹೇಳಿದರು. ಸಭೆಯಲ್ಲಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್, ಅನ್ನಭಾಗ್ಯ ಯೋಜನೆಯಡಿ 3750 ಕೋಟಿ ರೂ. ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು. Advertisement
ಪಡಿತರ ವಿತರಣಾ ವ್ಯವಸ್ಥೆ ಬಲಪಡಿಸಲು ಸಿಎಂ ಸೂಚನೆ
12:29 AM Jun 21, 2019 | Sriram |
Advertisement
Udayavani is now on Telegram. Click here to join our channel and stay updated with the latest news.