Advertisement

ತುಮಕೂರಿನಲ್ಲಿ ಸಿಎಂ ಕೋವಿಡ್ ಪರಿಶೀಲನಾ ಸಭೆ: ಮಾಧ್ಯದವರಿಗಿಲ್ಲ ಪ್ರವೇಶ

11:36 AM May 28, 2021 | Team Udayavani |

ತುಮಕೂರು: ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ -19  ಕುರಿತು ಪರಿಶೀಲನಾ ಸಭೆ ನಡಸುತ್ತಿದ್ದಾರೆ.

Advertisement

ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಸಚಿವ ಮಾಧುಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಸಿಎಂಗೆ  ಮಾಹಿತಿ ನೀಡಿದರು. ಜಿಲ್ಲೆಯ ಕೋವಿಡ್ ಸ್ಥಿತಿಗತಿಯ ಬಗ್ಗೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ: ಅತ್ಯಾಚಾರ ಆರೋಪಿಗಳ ವಿರುದ್ಧ ಸಿಎಂ ಗುಡುಗು

ಮಾಧ್ಯಮದವರಿಗಿಲ್ಲ ಪ್ರವೇಶ: ಸಿಎಂ ಸಭೆಗೆ ಮಾಧ್ಯಮದವರಿಗೆ ಪ್ರವೇಶ ನೀಡಿಲ್ಲ. ಮಾಧ್ಯಮದವರನ್ನು ಹೊರಗಿಟ್ಟು ಸಿ.ಎಂ ಸಭೆ ನಡೆಸುತ್ತಿದ್ದಾರೆ. ಕೋವಿಡ್ ಬಗ್ಗೆ ಚರ್ಚೆ ನಡೆಸಲು ಮಾಧ್ಯಮದವರನ್ನು ದೂರ ಇಡುವ ಅಗತ್ಯ ಏನಿದೆ ಎಂಬ ಪ್ರಶ್ನೆ ಕಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next