Advertisement

ಒಮಿಕ್ರಾನ್ ಭೀತಿ: ಸಿಎಂ ನೇತೃತ್ವದಲ್ಲಿ ತುರ್ತು ಸಭೆ

02:23 PM Dec 03, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ದೇಶದ ಮೊದಲ ಒಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕೋವಿಡ್ 19 ನಿಯಂತ್ರಿಸಲು ಕ್ರಮ ಕೈಗೊಳ್ಳುವ ಕುರಿತಂತೆ ಚರ್ಚಿಸಲು ಸಭೆ ಆಯೋಜಿಸಲಾಗಿತ್ತು.

Advertisement

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಡಾ. ಸುಧಾಕರ್ , ಡಾ. ಅಶ್ವತ್ಥ ನಾರಾಯಣ, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ತಜ್ಞ ವೈದ್ಯರಾದ ಡಾ. ಸುಧಾಕರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next