ಪದವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
Advertisement
ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲು ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಬಳಿ ಹೇಳಿದಾಗ ಬೇಡ ಎಂದಿದ್ದರು. ಈಗ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ಗೆ ಶಿಫಾರಸ್ಸು ಮಾಡುವುದಾಗಿ ಸಿಂಡಿಕೇಟ್ ಸದಸ್ಯರೊಬ್ಬರು ಹೇಳಿದ್ದನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.