Advertisement
ಶಾಸಕ ಹಾಗೂ ಪಂಚಮಸಾಲಿ ಸಮುದಾಯದ ನಾಯಕ ವಿನಯ ಕುಲಕರ್ಣಿ, ಬಾಗಲಕೋಟೆ ನಗರಸಭೆ ಸದಸ್ಯರು, ಸ್ಥಳೀಯ ಮಹಿಳಾ ಘಟಕದ ಸದಸ್ಯರು ಸಹಿತ ನೂರಕ್ಕೂ ಅಧಿಕ ಬೆಂಬಲಿಗರು, ಕಾರ್ಯಕರ್ತರೊಂದಿಗೆ ವಿಜಯಾನಂದ ಕಾಶಪ್ಪನವರ್ ದಂಪತಿ, ರಾಜ್ಯ ನಾಯಕರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಈ ವೇಳೆ ತಮ್ಮ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.
Advertisement
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
10:24 PM Mar 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.