Advertisement
ಕಲಾಪ ಆರಂಭವಾದ ಬಳಿಕ ಸಂತಾಪ ಸೂಚನೆ ಭಾಷಣದ ವೇಳೆ ಸಿಎಂ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಾನು ವಿಶ್ವಾಸಮತ ಯಾಚನೆ ಮಾಡಲು ನಿರ್ಧರಿಸಿದ್ದೇನೆ ಎಂದರು.
Related Articles
Advertisement
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮಂಗಳವಾರದ ವರೆಗೆ ರಿಲೀಫ್ ಸಿಕ್ಕಿದೆ. ಶುಕ್ರವಾರ ಅತೃಪ್ತ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಮುಂದುವರಿಯಲು ಸೂಚಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ. ಅತೃಪ್ತ ಶಾಸಕರು ಅನರ್ಹತೆ ಭೀತಿ ಯಿಂದ ಪಾರಾಗಿದ್ದಾರೆ.
ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.