Advertisement

KMF; ನಂದಿನಿ ಹೊಸ ಉತ್ಪನ್ನಗಳ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

05:54 PM Dec 21, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.

Advertisement

ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರ ಜಾಹೀರಾತನ್ನು ಬಿಡುಗಡೆ ಮಾಡಿದರು. ಶಿವರಾಜ್‌ ಕುಮಾರ್‌ ಅವರನ್ನು ಸನ್ಮಾನಿಸಿದರು.

ಸಮಾರಂಭದಲ್ಲಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಮೊದಲಾದವರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next