ಹಾಗೂ ಕಾಂಗ್ರೆಸ್ ಮುಖಂಡರು ದೊಡ್ಡ ಕೇಕ್ ತಂದಿದ್ದರು.
Advertisement
ಕೇಕ್ ಕಟ್ ಮಾಡಲು ಕೋರಿದಾಗ “ನಾನು ಹುಟ್ಟಿದ ದಿನಾಂಕವೇ ನನಗೆ ಗೊತ್ತಿಲ್ಲ. ನಾನು ಎಂದಿಗೂ ಬರ್ತ್ಡೇ ಆಚರಿಸಿಕೊಂಡಿಲ್ಲ. ಆಚರಿಸಿಕೊಳ್ಳುವುದಿಲ್ಲ’ ಎಂದು ಹೇಳಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡುವುದನ್ನು ಸಿದ್ದರಾಮಯ್ಯ ನಿರಾಕರಿಸಿದರು. ಬಳಿಕ, ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಹೂಗುತ್ಛ ನೀಡಿ, ಶಾಲು ಹೊದಿಸಿ, ಶುಭಾಶಯ ಕೋರಿದರು.