Advertisement
ಜಿಲ್ಲಾ ಪತ್ರಕರ್ತರ ಸಂಘದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ದಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರವಿರುದ್ಧ ಹರಿಹಾಯ್ದರು.
Related Articles
Advertisement
ಹಾಸ್ಯಾಸ್ಪದ ಮತ್ತು ಮಹಾಸುಳ್ಳು!‘ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಸರ್ಕಾರ ಅಪಘಾತ ಮಾಡಿ ನನ್ನನ್ನು ಕೊಲೆ ಮಾಡಲು ಯತ್ನಿಸಿದೆ ಎಂದಿದ್ದಾರೆ. ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದಿಂದ ಕೂಡಿದೆ. ರಾಜಕೀಯ ಲಾಭಕ್ಕಾಗಿ ಆಧಾರವಿಲ್ಲದೆ ಜನರನ್ನು ಮೂರ್ಖರನ್ನಾಗಿ ಮಾಡಲು ಹೇಳಿಕೆ ನೀಡಿದ್ದಾರೆ. ಪದೇ ಪದೇ ಸುಳ್ಳು ಹೇಳಿ ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ. ಇವರೇ ಮೂರ್ಖರಾಗುತ್ತಾರೆ’ ಎಂದರು. ‘ನಮ್ಮ ಸರ್ಕಾರವನ್ನು 10 % ಸರ್ಕಾರ ಅಂದಿದ್ದಾರಲ್ಲ. ಸರ್ಕಾರದಲ್ಲಿ ಯಾವ ಭ್ರಷ್ಟಾಚಾರದ ಆರೋಪಗಳಿವೆ ಅವರು ತೋರಿಸಲಿ .ಮೋದಿಯವರದ್ದು ಆಧಾರ ರಹಿತ ಸುಳ್ಳು ಆರೋಪ ಎಂದು ಸವಾಲು ಹಾಕಿದರು. ನಮ್ಮ ಕಾಲದಲ್ಲಿ ಗೋಲಿಬಾರ್ ಆಗಿಲ್ಲ.ರೈತ ನಾಯಕ, ರೈತ ಬಂಧು ಯಡಿಯೂರಪ್ಪಕಾಲದಲ್ಲಿ ರೈತರ ಮೇಲೆ ಗೋಲಿಬಾರ್ ನಡೆದಿದೆ ಎಂದರು. ನಾನು ಅವರಿಗಿಂದ ಒಳ್ಳೆಯ ಹಿಂದು ಅಮಿತ್ ಶಾ ನಾನು ಜೈನ್ ಅಲ್ಲ ಎಂದು ಹೇಳಲಿ.ಅವರಿಗಿಂತ ನಾನು ಅವರಿಗಿಂತ ಒಳ್ಳೆಯ ಹಿಂದು. ನನಗೆ ಮಾನವೀಯ ಮೌಲ್ಯಗಳ ಬಗ್ಗೆ ನಂಬಿಕೆ ಇದೆ. ಮನುಷ್ಯತ್ವ ಇದೆ.