Advertisement
ಮೇಕೆದಾಟು ಯೋಜನೆಯ ವಿಚಾರವಾಗಿ ಈ ಹಿಂದೆ ಮುಖ್ಯಮಂತ್ರಿಗಳ ಮಟ್ಟದಲ್ಲಿ ಪತ್ರ ವ್ಯವಹಾರ ನಡೆದಿದೆ. ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ಬದ್ಧವಾಗಿರುವುದಾಗಿ ಮತ್ತು ಇದರಿಂದ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣದಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ಹೇಳಿದೆ.
Advertisement
ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ವಿರೋಧ : ಸರ್ವ ಪಕ್ಷ ಸಭೆ ಕರೆದ ಸ್ಟಾಲಿನ್
04:57 PM Jul 09, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.