Advertisement
ಪಂಚಮಸಾಲಿ ಸಮುದಾಯಕ್ಕೆ ಸಚಿವ ಸ್ಥಾನಕ್ಕಾಗಿ ಸ್ವಾಮೀಜಿ ಆಗ್ರಹಿಸಿರುವುದು, ಸಮಾಜದ ಗುರುಗಳಾಗಿ ಬೇಡಿಕೆ ಸಲ್ಲಿಸುವುದು ಸಹಜ. ಈ ವಿಷಯದಲ್ಲಿ ನಾನೇನು ಹೇಳುವುದಿಲ್ಲ. ಎಲ್ಲರಿಗೂ ಸಚಿವರಾಗಬೇಕು ಅನ್ನೋ ಆಸೆ ಇರುತ್ತೆ. ಆದರೆ ಸಚಿವರನ್ನಾಗಿ ಮಾಡೋದು ಬಿಡೋದು ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಗೆ ಬಿಟ್ಟ ವಿಚಾರ. ಇದಕ್ಕೆ ಪ್ರತಿಕ್ರಯಿಸುವಷ್ಟು ನಾನು ದೊಡ್ಡವನಲ್ಲ ಎಂದರು.
Advertisement
ಮಂತ್ರಿ ಸ್ಥಾನ ಮಖ್ಯಮಂತ್ರಿಗಳ ಪರಮಾಧಿಕಾರ: ಸಿ.ಸಿ.ಪಾಟೀಲ
09:53 AM Jan 13, 2020 | keerthan |
Advertisement
Udayavani is now on Telegram. Click here to join our channel and stay updated with the latest news.