Advertisement
ಗೀತಾ ನಾಗಭೂಷಣ ಅವರು ಕಾದಂಬರಿ, ಕಥೆ, ಕವಿತೆ, ಸಂಶೋಧನೆ ಹೀಗೆ ವಿವಿಧ ಪ್ರಕಾರಗಳಲ್ಲಿ ತಮ್ಮ ಛಾಪು ಮೂಡಿಸಿದವರು. ಅವರ ಕಾದಂಬರಿಗಳಲ್ಲಿನ ಹೆಣ್ಣಿನ ಬದುಕಿನ ಚಿತ್ರಣಗಳು ವಾಸ್ತವತೆಯನ್ನು ಬಿಂಬಿಸು ತ್ತಿದ್ದವು. ಕಲ್ಯಾಣ ಕರ್ನಾಟಕದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಬೆಳೆದ ಗೀತಾ ನಾಗಭೂಷಣ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ನಾಡೋಜ ಪದವಿ ಪಡೆದ ರಾಜ್ಯದ ಮೊದಲ ಮಹಿಳೆ ಇವರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
Advertisement
ಹಿರಿಯ ಸಾಹಿತಿ ಗೀತಾ ನಾಗಭೂಷಣ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ
12:24 PM Jun 29, 2020 | keerthan |
Advertisement
Udayavani is now on Telegram. Click here to join our channel and stay updated with the latest news.