Advertisement
ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ ವಿಚಾರದಲ್ಲಿ ಯಾರನ್ನೂ ಮಾತುಕತೆಗೆ ಕರೆಯವುದಿಲ್ಲ. ಈ ವಿಚಾರದಲ್ಲಿ ನೋ ಕಾಂಪ್ರಮೈಸ್. ನೌಕರರು ಗೌರವದಿಂದ ಕೆಲಸಕ್ಕೆ ಬರಬೇಕು. ಬಸ್ ಗಳನ್ನು ಓಡಿಸದಿದ್ದಲ್ಲಿ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಸಿದರು.
Advertisement
ಕೆಲಸಕ್ಕೆ ಬಾರದಿದ್ದಲ್ಲಿ ಸಂಬಳ ಕಡಿತ, ಶಿಸ್ತು ಕ್ರಮ: ಸಿಎಂ ಯಡಿಯೂರಪ್ಪ ಎಚ್ಚರಿಕೆ
01:07 PM Apr 11, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.