Advertisement

Bantwala: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್ ಜಿ‌ ಸೋರಿಕೆ

11:22 AM Jul 21, 2024 | Team Udayavani |

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪೆನಿಯ ಸಿಎನ್ ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್ ಜಿ ಸಿಲಿಂಡರ್ ನಿಂದ ಗ್ಯಾಸ್ ಸೊರಿಕೆಯಾದ ಘಟನೆ ನಡೆದಿದೆ.

Advertisement

ಸಿಎನ್ ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next