Advertisement

ದಿಲ್ಲಿ ರೈಲ್ವೆ ನಿಲ್ದಾಣದಲ್ಲಿ ಕೇರಳ ಸಂಪರ್ಕ್ ಕ್ರಾಂತಿ ರೈಲ್ವೆ ಬೋಗಿಯಲ್ಲಿ ಅಗ್ನಿ ಅವಘಡ

09:52 AM Sep 07, 2019 | Team Udayavani |

ನವದೆಹಲಿ:ಕೇರಳ ಸಂಪರ್ಕ್ ಕ್ರಾಂತಿ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಶುಕ್ರವಾರ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಮದು ವರದಿ ತಿಳಿಸಿದೆ.

Advertisement

ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದು, ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿರುವುದಾಗಿ ವರದಿ ಹೇಳಿದೆ. ರೈಲು ದೆಹಲಿ ರೈಲ್ವೆ ನಿಲ್ದಾಣದಲ್ಲಿ ಇದ್ದು, ಹೊರಡುವ ಸಮಯದಲ್ಲಿ ವಿಳಂಬವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next