Advertisement

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

10:57 AM Dec 07, 2021 | Team Udayavani |
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಕುದೂರು ಸಮೀಪ ರಬ್ಬರ್ ತೋಟವೊಂದರಲ್ಲಿ ಇಂದು ಬೆಳಗ್ಗೆ 11 ರ ಸುಮಾರಿಗೆ ಪ್ರತ್ಯಕ್ಷವಾಗಿದ್ದ ಮೊಸಳೆಯೊಂದನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next