Advertisement

ಅರಂತೋಡು: ಎರಡು ಕಾರುಗಳ ಮುಖಾಮುಖಿ ಢಿಕ್ಕಿ 

08:50 AM Jun 11, 2022 | Team Udayavani |

ಅರಂತೋಡು: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಅರಂತೋಡು ಬಳಿ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಸುಳ್ಯ ದಿಂದ ಮಡಿಕೇರಿ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಅರಂತೋಡು ಕೊಡಂಕೇರಿ ತಿರುವು ಬಳಿ ಅಪಘಾತ ನಡೆದಿದೆ.

ಇದನ್ನೂ ಓದಿ:ಮಂಗಳೂರು ರೌಡಿಶೀಟರ್ ರಾಜಾ ಕೊಲೆ ಪ್ರಕರಣ: ತಪ್ಪಿಸಲೆತ್ನಿಸಿದ ಆರೋಪಿಗಳಿಗೆ ಗುಂಡೇಟು

ಎರಡು ಕಾರಿನ ಮುಂಭಾಗ ಜಖಂ ಅಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next