Advertisement ನಿಮ್ಮ ಜಿಲ್ಲೆ ಧಾರವಾಡ Big 10 Big 20 ನಿಮ್ಮ ಜಿಲ್ಲೆ Breaking News ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಾವು, ಇಬ್ಬರಿಗೆ ಗಾಯ 12:18 PM Nov 28, 2021 | Team Udayavani | ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬೈಪಾಸ್ ನ ಧಾರಾವತಿ ಹನುಮಂತ ದೇವರ ದೇವಸ್ಥಾನ ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. Advertisement ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ:ಗೌತಮ್ ಗಂಭೀರ್ ಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇಮೇಲ್ ಮುಂಬಯಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಶರ್ಮಾ ಟ್ರಾವೆಲ್ಸ್ ಬಸ್ ಹಾಗೂ ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. Related Articles ಸುದ್ದಿಗಳು Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ? ಸುದ್ದಿಗಳು Hubli: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ ಸುದ್ದಿಗಳು ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು ದಕ್ಷಿಣಕನ್ನಡ Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ ಸುದ್ದಿಗಳು ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ ಸುದ್ದಿಗಳು ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್ ನಿಮ್ಮ ಜಿಲ್ಲೆ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ ನಿಮ್ಮ ಜಿಲ್ಲೆ Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ ಸುದ್ದಿಗಳು Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು ದಕ್ಷಿಣಕನ್ನಡ Mangaluru: ಬ್ರೇಕ್ ವೈಫಲ್ಯಕ್ಕೀಡಾದ ಬಸ್ ನಿಯಂತ್ರಿಸಿ ಪ್ರಯಾಣಿಕರ ರಕ್ಷಿಸಿದ ಚಾಲಕ! ಸ್ಥಳಕ್ಕೆ ಉತ್ತರ ಸಂಚಾರ ಠಾಣೆ ಪೊಲೀಸರು ತೆರಳಿ, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. Advertisement Subscribe Tags : Hubballi private bus tarihala bypass sharma travels dharawad Advertisement Udayavani is now on Telegram. Click here to join our channel and stay updated with the latest news.