Advertisement

ಕಲರ್‌ಫ‌ುಲ್‌ “ಐ ಲವ್‌ ಯು’ಆಡಿಯೋ

05:33 AM Feb 05, 2019 | Team Udayavani |

ಉಪೇಂದ್ರ ನಾಯಕರಾಗಿರುವ “ಐ ಲವ್‌ ಯು’ ಚಿತ್ರದ ಹಾಡುಗಳು ಬಿಡುಗಡೆ ಭಾನುವಾರ ಸಂಜೆ ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆದಿದೆ. ದಾವಣಗೆರೆಯ ಹೈಸ್ಕೂಲ್‌ ಮೈದಾನದಲ್ಲಿ ಕಲರ್‌ಫ‌ುಲ್‌ ಆಗಿ ನಡೆದ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು. ಚಿತ್ರದ ನಾಯಕ ಉಪೇಂದ್ರ, ನಾಯಕಿಯರಾದ ರಚಿತಾ ರಾಮ್‌, ಸೋನು ಸೇರಿದಂತೆ ಚಿತ್ರತಂಡದ ಸದಸ್ಯರು, ಅತಿಥಿಗಳು ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದ ಫೋಟೋ ಝಲಕ್‌ ನಿಮಗಾಗಿ …

Advertisement

Advertisement

Udayavani is now on Telegram. Click here to join our channel and stay updated with the latest news.

Next