Advertisement

ಕಾಮೆಡ್‌-ಕೆ ಪರೀಕ್ಷೆ ಜು. 25ಕ್ಕೆ

02:33 AM Jun 12, 2020 | Sriram |

ಬೆಂಗಳೂರು: ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್‌ ಮತ್ತು ವಾಸ್ತುಶಿಲ್ಪ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಮೆಡ್‌-ಕೆ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದ್ದು. ಜುಲೈ 25ರಂದು ನಡೆಸಲು ನಿರ್ಧರಿಸಲಾಗಿದೆ.

Advertisement

ಮೇ 5ರಂದು ನಡೆಯಲಿದ್ದ ಪರೀಕ್ಷೆಯನ್ನು ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜು.15ಕ್ಕೆ ಮುಂದೂಡಲಾಗಿತ್ತು. ಈಗ ಜು.25ಕ್ಕೆ ಮುಂದೂಡಲಾಗಿದೆ ಎಂದು ಕಾಮೆಡ್‌-ಕೆ ಕಾರ್ಯಕಾರಿ ಕಾರ್ಯದರ್ಶಿ ಎಸ್‌.ಕುಮಾರ್‌ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಕಾಮೆಡ್‌ ಕೆ ವೆಬ್‌ಸೈಟ್‌: www.comedk.org

 

 

Advertisement

Udayavani is now on Telegram. Click here to join our channel and stay updated with the latest news.

Next