Advertisement

ಕಾಮೆಡ್ ಕೆ ಪರೀಕ್ಷೆ 2022: ಮೇ.2ರವರೆಗೆ ನೋಂದಣಿಗೆ ಅವಕಾಶ

04:18 PM Mar 15, 2022 | Team Udayavani |

ಬೆಂಗಳೂರು: ದೇಶಾದ್ಯಂತ ಇರುವ ಖಾಸಗಿ ಎಂಜಿನಿಯರ್ ಕಾಲೇಜುಗಳ ಪ್ರವೇಶಕ್ಕಾಗಿ ಕಾಮೆಡ್ ಕೆ ನಡೆಸುವ ಪ್ರವೇಶ ಪರೀಕ್ಷೆಯನ್ನು ಜೂನ್ 19 ರಂದು ನಡೆಯಲಿದೆ.

Advertisement

2022-23ನೇ ಶೈಕ್ಷಣಿಕ ವರ್ಷದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ ಸುಮಾರು 150 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇಂದಿನಿಂದ ಮೇ 2 ರವರೆಗೆ ಅಭ್ಯರ್ಥಿಗಳು ಕಾಮೆಡ್ ಕೆ ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಇದನ್ನೂ ಓದಿ:ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗುವುದಿಲ್ಲ; ಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ವಿದ್ಯಾರ್ಥಿನಿಯರು

ಇದನ್ನೂ ಓದಿ:ವಿದ್ಯೆಗಿಂತ ದೊಡ್ಡದು ಯಾವುದೂ ಇಲ್ಲ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next