Advertisement

ಕಾಮೆಡ್‌-ಕೆ ಪರೀಕ್ಷೆ ಮತ್ತೆ ಮುಂದಕ್ಕೆ

01:39 AM Jul 18, 2020 | Hari Prasad |

ಬೆಂಗಳೂರು: ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳ ಪ್ರವೇಶಕ್ಕಾಗಿ ಆಗಸ್ಟ್‌ 1ರಂದು ನಡೆಸಬೇಕಿದ್ದ ಕಾಮೆಡ್‌-ಕೆ ಪ್ರವೇಶ ಪರೀಕ್ಷೆಯನ್ನು ಕೋವಿಡ್ 19 ಕಾರಣಕ್ಕಾಗಿ ಮುಂದೂಡಲಾಗಿದೆ.

Advertisement

ಆ. 1ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿ, ಸದ್ಯದಲ್ಲಿಯೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ತಿಳಿಸಲಾಗಿದೆ.

ಮಾಹಿತಿಗಾಗಿ www.comedk.org ಸಂಪರ್ಕಿಸಬಹುದು ಎಂದು ಕಾಮೆಡ್‌-ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಸ್‌. ಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next