Advertisement
ರಾಷ್ಟ್ರೀಯ ತಂತ್ರಜ್ಞಾನ ದಿನದ ಅಂಗವಾಗಿ ಮಾತನಾಡಿದ ಅವರು, ಭಾರತದಲ್ಲಿ ಅತಿಯಾದ ಜನಸಾಂಧ್ರತೆ, ವೈದ್ಯಕೀಯ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಆದರೂ, ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಕೋವಿಡ್-19 ಸೋಂಕಿನ ಪ್ರಕರಣ ಹಾಗೂ ಸಾವಿನ ಸಂಖ್ಯೆಯನ್ನು ನಿಯಂತ್ರಿಸುವಲ್ಲಿ ಭಾರತ ಶಕ್ತವಾಗಿದೆ. ಇದಕ್ಕಾಗಿ ಸಚಿವರು ಹಾಗೂ ಸಂಬಂಧಿತ ಅಧಿಕಾರಿಗಳ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತೇನೆ ಎಂದರು.
Advertisement
ಭಾರತದ ಕೋವಿಡ್-19 ನಿಯಂತ್ರಣ ಕಾರ್ಯ ಪ್ರಶಂಸನೀಯ: ಡಬ್ಲ್ಯುಎಚ್‌ಒ
08:28 AM May 12, 2020 | Sriram |
Advertisement
Udayavani is now on Telegram. Click here to join our channel and stay updated with the latest news.