Advertisement

ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

06:20 PM Jun 13, 2023 | Team Udayavani |

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Advertisement

ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next