Advertisement

ಇಂದಿನಿಂದ ಮೂರು ದಿನ ಸಿಇಟಿ

02:34 AM Jul 30, 2020 | Hari Prasad |

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಸಿಇಟಿ ಮುಂದೂಡಬೇಕು ಎಂದು ಕೆಲವು ಜಿಲ್ಲೆಗಳ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ‌ ಹೈಕೋರ್ಟ್‌ ಪರೀಕ್ಷೆಯನ್ನು ಮುಂದೂಡಲು ನಿರಾಕರಿಸಿದ್ದು, ನಿಗದಿಯಂತೆ ಜು. 30ರಿಂದ ಆ. 1ರ ವರೆಗೆ ನಡೆಯಲಿವೆ.

Advertisement

ಕೋವಿಡ್ 19 ಪಾಸಿಟಿವ್‌, ಕಂಟೈನ್‌ಮೆಂಟ್‌ ವಲಯದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯಾದ್ಯಂತ 1,94,356 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕೋವಿಡ್‌ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next