Advertisement

ಕಾಮನ್ವೆಲ್ತ್‌ ವೇಟ್‌ಲಿಫ್ಟಿಂಗ್‌: ಗುರುರಾಜ್‌ಗೆ ಬೆಳ್ಳಿ ಪದಕ

12:19 AM Dec 11, 2021 | Team Udayavani |

ಕುಂದಾಪುರ: ಉಜ್ಬೇಕಿಸ್ಥಾನದ ತಾಷ್ಕೆಂಟ್ ನಲ್ಲಿ ನಡೆಯುತ್ತಿರುವ ವೇಟ್‌ಲಿಫ್ಟಿಂಗ್‌ ಕಾಮನ್ವೆಲ್ತ್‌ ಚಾಂಪಿಯನ್‌ ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಂದಾಪುರದ ಚಿತ್ತೂರಿನ ಗುರುರಾಜ್‌ ಪೂಜಾರಿ ಅವರು 61 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ.

Advertisement

ಗುರುರಾಜ್‌ ಅವರು ಇದೇ ಮೊದಲ ಬಾರಿಗೆ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದು, ಸ್ನ್ಯಾಚ್‌ನಲ್ಲಿ 117, ಕ್ಲೀನ್‌ ಆ್ಯಂಡ್‌ ಜರ್ಕ್‌ನಲ್ಲಿ 148 ಅಂಕ ಸಂಪಾದಿಸಿದರು.

2022ರಲ್ಲಿ ಇಂಗ್ಲೆಂಡ್‌ನ‌ಲ್ಲಿ ನಡೆಯಲಿರುವ ಕಾಮನ್ವೆಲ್ತ್‌ ಗೇಮ್ಸ್‌ ಅರ್ಹತಾ ಸುತ್ತಿನ ಪಂದ್ಯಾವಳಿ ಇದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next