Advertisement
ಜೆಡಿಎಸ್‌ಗೆ ಮಂಡ್ಯ ಕ್ಷೇತ್ರವನ್ನು ಬಿಟ್ಟು ಕೊಡುವ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರ ಹಂಚಿಕೆ ಬಗ್ಗೆ ಅಂತೆಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರುವವರೆಗೂ ಕಾಯಬೇಕು. ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್‌ಗಾಗಿ ಹೋರಾಟ ಮಾಡುತ್ತಿಲ್ಲ. ಮಂಡ್ಯಕ್ಕೋಸ್ಕರ ನನ್ನ ಹೋರಾಟ ನಡೆಯುತ್ತಿದೆ ಎಂದು ಹೇಳಿದರು.
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಸ್ಥಾನ ಹಂಚಿಕೆ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಪಕ್ಷದ ವರಿಷ್ಠರು ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಚರ್ಚಿಸಿ ಸ್ಥಾನ ಹಂಚಿಕೆ ಅಂತಿಮಗೊಳಿಸಲಿದೆ. ಸಂಸದೆ ಸುಮಲತಾ ಬಿಜೆಪಿ ಜತೆ ಇರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.
Related Articles
Advertisement