Advertisement
ಆಯುಕ್ತರ ಭೇಟಿ ನಂತರ ಮಾತನಾಡಿದ ನಾರಾಯಣಸ್ವಾಮಿ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಫೆ.4ರಂದು ನಗರದ ಕೆಪಿಸಿಸಿ ಕಚೇರಿ ಮುಂಭಾಗ ನಡೆದ ಪ್ರತಿಭಟನಾ ಸಭೆಯಲ್ಲಿ “ನಿಮಗೆ ತಾಕತ್ತಿದ್ದರೆ ಮೋದಿಯವರನ್ನು ಗುಂಡಿಟ್ಟು ಕೊಲ್ಲಿ ಬೇರೆ ಯಾರನ್ನೂ ಸಾಯಿಸಬೇಡಿ’ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿ, ಪ್ರಧಾನಿ ಕೊಲೆಗೆ ಕರೆ ನೀಡಿದ್ದರು. ಹೀಗಾ ಗಿ ಬೇಳೂರು ಗೋಪಾಲಕೃಷ್ಣ ಅವರನ್ನು ಕೂಡಲೇ ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಬೇಕು. ಇಲ್ಲದಿದ್ದರೆ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. Advertisement
ಬೇಳೂರು ವಿರುದ್ಧ ದೂರು
12:30 AM Mar 07, 2019 | |
Advertisement
Udayavani is now on Telegram. Click here to join our channel and stay updated with the latest news.