Advertisement
ಉದ್ಯೋಗ ಮತ್ತು ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ್ ದೇವೇಗೌಡ ಎನ್ನುವವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಉದ್ಯೋಗ ಮತ್ತು ತರಬೇತಿ ಇಲಾಖೆಯ 62 ಜನ ಉದ್ಯೋಗಿಗಳಿಗೆ ಹಿಂಬಡ್ತಿ ನೀಡಬೇಕಾಗಿತ್ತು. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ರತ್ನಪ್ರಭಾ ಅವರು ಇಲಾಖಾ ಕಾರ್ಯದರ್ಶಿಗೆ ಒತ್ತಡ ಹೇರಿ ಕೋರ್ಟ್ ಆದೇಶವನ್ನು ತಡೆ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ. Advertisement
ಸಿಎಸ್ ರತ್ನಪ್ರಭಾ ವಿರುದ್ಧ ಭ್ರಷ್ಟಾಚಾರ ಆರೋಪ: ಎಸಿಬಿಗೆ ದೂರು
02:29 PM Jun 12, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.